1971ರ ಭಾರತ-ಪಾಕ್ ಯುದ್ಧದ 50ನೇ ವಿಜಯೋತ್ಸವ: ಹುತಾತ್ಮ ಯೋಧರಿಗೆ ಪ್ರಧಾನಿ ಗೌರವ - PM Modi pays tribute to the fallen soldiers at National War Memorial
🎬 Watch Now: Feature Video
ನವದೆಹಲಿ: 1971 ರ ಭಾರತ-ಪಾಕಿಸ್ತಾನ ಯುದ್ಧದ 50 ನೇ ವರ್ಷಾಚರಣೆ ನಡೆಯುತ್ತಿದ್ದು, ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.