ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟ.. ಉಕ್ಕಿ ಹರಿಯುತ್ತಿದೆ ಹಿಮನದಿ - ಚಂಬಾ ಜಿಲ್ಲೆ

🎬 Watch Now: Feature Video

thumbnail

By

Published : May 4, 2021, 7:05 PM IST

Updated : May 4, 2021, 8:02 PM IST

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಮೆಹ್ಲಾ ಪ್ರದೇಶದಲ್ಲಿ ಮೇಘ ಸ್ಫೋಟ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇಲ್ಲಿನ ಹಿಮನದಿಗಳು ಉಕ್ಕಿಹರಿಯುತ್ತಿವೆ. ಸುತ್ತಲಿನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳಿಗೆ ಹಾನಿಯಾಗಿದ್ದು, ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ. ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.
Last Updated : May 4, 2021, 8:02 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.