ಕ್ಷಣಾರ್ಧದಲ್ಲಿ ಕುಸಿದು ಬಿದ್ದ ನಾಲ್ಕು ಅಂತಸ್ತಿನ ಕಟ್ಟಡ: ವಿಡಿಯೋ - ನಾಲ್ಕು ಅಂತಸ್ತಿನ ಕಟ್ಟಡ.
🎬 Watch Now: Feature Video
ಕೋಲ್ಕತ್ತಾ(ಪಶ್ಚಿಮ ಬಂಗಾಳ): ನಿರ್ಮಾಣ ಹಂತದ ನಾಲ್ಕು ಅಂತಸ್ತಿನ ಕಟ್ಟಡವೊಂದು ಕ್ಷಣಾರ್ಧದಲ್ಲಿ ಕುಸಿದು ಬಿದ್ದಿರುವ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪೂರ್ದಲ್ಲಿ ನಡೆದಿದೆ. ಅದರ ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ.