ಡ್ಯಾನ್ಸ್ ಮಾಡುತ್ತಿದ್ದ ವೇಳೆ ಪ್ರತಿಯೊಬ್ಬರ ಕೈಯಲ್ಲೂ ಗನ್... ವಿಡಿಯೋ ವೈರಲ್! - ಬಿಹಾರದ ಮುಜಾಫರ್ಪುರ್
🎬 Watch Now: Feature Video
ಮುಜಾಫರ್ಪುರ್(ಬಿಹಾರ) ಇಲ್ಲಿನ ಅಹಿಯಾಪುರ್ ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರ ವೇಳೆ ನೃತ್ಯ ಮಾಡುತ್ತಿದ್ದಾಗ ಪುರುಷರು ಕೈಯಲ್ಲಿ ಗನ್ ಹಿಡಿದುಕೊಂಡು ಡ್ಯಾನ್ಸ್ ಮಾಡಿದ್ದಾರೆ. ಪ್ರತಿಯೊಬ್ಬರು ಕೈಯಲ್ಲಿ ಗನ್ ಹಿಡಿದುಕೊಂಡು ಡ್ಯಾನ್ಸ್ ಮಾಡಿದ್ದು, ಅದರ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನರೇಶ್ ಪಾಸ್ವಾನ್ ವಿಡಿಯೋ ನೋಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.