ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಮನೆಗೆ ಹಾರಿದ ಬಸ್: ಎಲ್ಲ ಪೊಲೀಸರ ರಕ್ಷಣೆ! - ಪೊಲೀಸರನ್ನ ಹೊತ್ತೊಯ್ಯುತ್ತಿದ್ದ ಬಸ್
🎬 Watch Now: Feature Video
ಮಸ್ಸೂರಿ (ಉತ್ತರಾಖಂಡ): ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಹೊತ್ತೊಯ್ಯುತ್ತಿದ್ದ ಬಸ್ವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಮನೆಯ ಮೇಲೆ ನುಗ್ಗಿದೆ. ಕೆಂಪ್ಟಿ ಫಾಲ್ಸ್ ಬಳಿ ಈ ಘಟನೆ ನಡೆದಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪೊಲೀಸರನ್ನ ರಕ್ಷಣೆ ಮಾಡಲಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ವರದಿಯಾಗಿಲ್ಲ.