ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡ ಕುಸಿತ: ಸಂಚಾರ ಬಂದ್- ವಿಡಿಯೋ - ನಿರಂತರ ಮಳೆಯಿಂದಾಗಿ ಭೂಕುಸಿತ
🎬 Watch Now: Feature Video
ಚಮೋಲಿ( ಉತ್ತರಾಖಂಡ್) : ಇಲ್ಲಿನ ಕೊಡಿಯಾದ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಗುಡ್ಡದಿಂದ ಭಗ್ನಾವಶೇಷಗಳು ರಸ್ತೆಯ ಮೇಲೆ ಬೀಳುವುದರಿಂದ ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ. ಇಲ್ಲಿನ ಅನೇಕ ಸ್ಥಳಗಳಲ್ಲಿ ಓಡಾಟವನ್ನೂ ನಿರ್ಬಂಧಿಸಲಾಗಿದೆ. ಕಲ್ಲು ಮಣ್ಣಿನಿಂದ ಆವೃತ್ತವಾದ ಮಾರ್ಗವನ್ನು ತೆರವುಗೊಳಿಸುವ ಕೆಲಸ ಸತತವಾಗಿ ನಡೆಯುತ್ತಿದೆ.