ಮನೆಯೊಳಗೇ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ - ವಿಡಿಯೋ ವೈರಲ್​

By

Published : Jul 19, 2020, 1:37 PM IST

thumbnail
ಉತ್ತರಾಖಂಡ: ಮನೆಯೊಂದಕ್ಕೆ ನುಗ್ಗಿದ ಚಿರತೆಯೊಂದು ನಾಯಿಯ ಮೇಲೆ ದಾಳಿ ನಡೆಸಿ, ಕಚ್ಚಿಕೊಂಡು ಹೋಗಿರುವ ಘಟನೆ ಉತ್ತರಾಖಂಡದ ತಲ್ಲಿಟಲ್​ನಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.