ಬ್ಯಾರಿಕೇಡ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಪಲ್ಟಿ, ರೈತ ಸಾವು: ವಿಡಿಯೋ - ಕೃಷಿ ಕಾನೂನು 2020
🎬 Watch Now: Feature Video
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಈ ವೇಳೆ ಟ್ರ್ಯಾಕ್ಟರ್ ಮುಗುಚಿ ಬಿದ್ದು ಪ್ರತಿಭಟನಾನಿರತ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಇದೀಗ ದೆಹಲಿ ಪೊಲೀಸರು ಅದರ ವಿಡಿಯೋ ರಿಲೀಸ್ ಮಾಡಿದ್ದಾರೆ. ಟ್ರ್ಯಾಕ್ಟರ್ ಪರೇಡ್ ವೇಳೆ ಪೊಲೀಸ್ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದ ಕಾರಣ ಪಲ್ಟಿಯಾಗಿದ್ದು, ಅದರಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Last Updated : Jan 26, 2021, 8:13 PM IST