thumbnail

By

Published : Apr 11, 2021, 12:11 PM IST

ETV Bharat / Videos

ಚಲಿಸುತ್ತಿದ್ದ ಟ್ರಕ್​ಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ - ವಿಡಿಯೋ

ಹಿಂಗೋಲಿ (ಮಹಾರಾಷ್ಟ್ರ): ಇಂದು ಬೆಳಗ್ಗೆ ಹಿಂಗೋಲಿ ಜಿಲ್ಲೆಯ ನಾಂದೇಡ್-ಅಂಕೋಲಾ ಮಾರ್ಗದಲ್ಲಿ ಚಲಿಸುತ್ತಿದ್ದ ಟ್ರಕ್​ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಟ್ರಕ್​ನಲ್ಲಿದ್ದ ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.