ಇದು ಎಲ್ಲರಿಗೂ ಸಾಧ್ಯವಿಲ್ಲ.. ವಾರಣಾಸಿ ಸಾಧುಗೆ ಸಿದ್ಧಿಸಿದ ಜಲಯೋಗ.. - ಜೂನ್ 21 ಅಂತರಾಷ್ಟ್ರೀಯ ಯೋಗ ದಿನ
🎬 Watch Now: Feature Video

ಯೋಗದ ಮಹತ್ವ ಅರಿತ ವಿಶ್ವಸಂಸ್ಥೆಯು ಪ್ರತೀ ವರ್ಷದ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಬೇಕೆಂದು ಘೋಷಿಸಿದೆ. ಇಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉತ್ತರಪ್ರದೇಶದ ವಾರಣಾಸಿಯಲ್ಲಿ ಸಾಧುವೊಬ್ಬರು ಜಲಯೋಗ ಪ್ರದರ್ಶಿಸಿ ಗಮನ ಸೆಳೆದರು.