ತರಕಾರಿ ಮಾರಾಟಕ್ಕೆ ಅವಕಾಶ ನೀಡದ ಪೊಲೀಸರು... ಆರಕ್ಷಕರ ಮೇಲೆ ಮಹಿಳೆಯಿಂದ ಹಲ್ಲೆ! ವಿಡಿಯೋ - ಪೊಲೀಸರ ಮೇಲೆ ಮಹಿಳೆ ಹಲ್ಲೆ

🎬 Watch Now: Feature Video

thumbnail

By

Published : Apr 18, 2020, 4:23 PM IST

ಮುಂಬೈ: ಕೊರೊನಾ ಸೋಂಕಿನ ಪ್ರಕರಣ ಹೆಚ್ಚಿರುವ ಕಾರಣ ಸೂಕ್ಷ್ಮವಲಯ ಎಂದು ಘೋಷಿಸಿರುವ ಮನ್​ಖುರ್ಡ್ ಪ್ರದೇಶದಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ನೀಡದಿದ್ದಕ್ಕೆ ಮಹಿಳೆಯೊಬ್ಬಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾಳೆ. ಈ ವೇಳೆ ಪೊಲೀಸರು ಮತ್ತು ಮಹಿಳೆ ನಡುವೆ ಘರ್ಷಣೆ ಸಂಭವಿಸಿದ್ದು, ಘಟನೆ ಸಂಬಂಧ ಎಫ್​ಐಆರ್​ ದಾಖಲಿಸಿಕೊಳ್ಳಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.