ಡಿಕೆಶಿ ಬಂಧನಕ್ಕೆ ನೊಂದು ದೆಹಲಿಯ ಆರ್ಎಂಎಲ್ ಆಸ್ಪತ್ರೆ ಮುಂದೆ ಅತ್ತು ಗೋಗರೆದ ಅಭಿಮಾನಿ - ಜಾರಿ ನಿರ್ದೇಶನಾಲಯ
🎬 Watch Now: Feature Video

ಅಕ್ರಮ ಹಣ ವರ್ಗಾವಣೆ ಆರೋಪದಡಿ ಪ್ರಭಾವಿ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ರನ್ನ ಜಾರಿ ನಿರ್ದೇಶನಾಲಯವು ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ದೆಹಲಿಯ ಆರ್ಎಂಎಲ್ ಆಸ್ಪತ್ರೆಯ ಮುಂಭಾಗದಲ್ಲಿ ಡಿಕೆಶಿ ಬಂಧನದಿಂದ ನೊಂದ ಬೆಂಬಲಿಗನೊಬ್ಬ ಬಿಕ್ಕಿ ಬಿಕ್ಕಿ ಅತ್ತು ಗೋಗರೆದಿದ್ದಾನೆ.