ಪಶ್ಚಿಮ ಬಂಗಾಳ; ಚುನಾವಣಾ ಕಾರ್ಯ ನಿರತ ಬಸ್​ಗೆ ಬೆಂಕಿ.. ವಿಡಿಯೋ

By

Published : Mar 27, 2021, 7:28 AM IST

thumbnail
ಪುರುಲಿಯಾ (ಪಶ್ಚಿಮ ಬಂಗಾಳ): ವಾಹನವೊಂದಕ್ಕೆ ನಿಗೂಢವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ನಡೆದಿದೆ. ಚುನಾವಣಾ ಸಿಬ್ಬಂದಿಗೆ ಆಹಾರ ನೀಡಿ ಹಿಂದಿರುಗುತ್ತಿದ್ದ ಬಸ್​ಗೆ ಬೆಂಕಿ ತಗುಲಿದೆ. ಬಸ್​ಗೆ ಯಾರಾದ್ರೂ ಬೆಂಕಿ ಹಚ್ಚಿದ್ದಾರಾ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದು, ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.