ರಾಷ್ಟ್ರಗೀತೆ ವೇಳೆ ಕುಸಿದು ಬಿದ್ದ ಮಹಿಳಾ ಭದ್ರತಾ ಸಿಬ್ಬಂದಿ... ರಾಷ್ಟ್ರಪತಿ, ಹಣಕಾಸು ಸಚಿವರು ಮಾಡಿದ್ದು ಹೀಗೆ!:VIDEO
🎬 Watch Now: Feature Video
ದೆಹಲಿಯಲ್ಲಿ ರಾಷ್ಟ್ರೀಯ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಪ್ರಶಸ್ತಿಗಳ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಮಹಿಳಾ ಸಿಬ್ಬಂದಿಯೊಬ್ಬರು ರಾಷ್ಟ್ರಗೀತೆ ಹಾಡುತ್ತಿರುವ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ರಾಷ್ಟ್ರಗೀತೆ ಬಳಿಕ ರಾಷ್ಟ್ರಪತಿ ಕೋವಿಂದ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ ಮತ್ತು ಕೇಂದ್ರ ಹಣಕಾಸು ರಾಜ್ಯ ಖಾತೆ ಸಚಿವ ಅನುರಾಗ್ ಠಾಕೂರು ವೇದಿಕೆಯಿಂದ ಇಳಿದು ಆ ಮಹಿಳೆಯ ಆರೋಗ್ಯ ವಿಚಾರಿಸಿದರು. ಬಳಿಕ ಅಲ್ಲಿಂದ ನಿರ್ಗಮಿಸಿದರು.