ಚಲಿಸುವ ರೈಲು ಹತ್ತಲು ಯತ್ನಿಸಿದ ಮಹಿಳೆ: ಪೊಲೀಸರ ಸಮಯ ಪ್ರಜ್ಞೆಯಿಂದ ಬದುಕಿತು ಬಡ ಜೀವ! - ಮಹಿಳೆಯನ್ನ ರಕ್ಷಿಸಿದ ರೈಲ್ವೇ ಪೊಲೀಸ್
🎬 Watch Now: Feature Video
ಭುವನೇಶ್ವರ ರೈಲ್ವೇ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲು ಹತ್ತಲು ಪ್ರಯತ್ನಿಸಿ ಅಪಾಯಕ್ಕೆ ಸಿಲುಕಿದ್ದರು. ಕೂಡಲೇ ಸಮಯ ಪ್ರಜ್ಞೆ ಮೆರೆದ ರೈಲ್ವೇ ಪೊಲೀಸ್ ಅಧಿಕಾರಿ, ಬೀಳುತಿದ್ದ ಮಹಿಳೆಯನ್ನ ರಕ್ಷಣೆ ಮಾಡಿದ್ದಾರೆ.