ಎಎಪಿ ನಾಯಕರು ಸಿಎಎ ಹೆಸರಿನಲ್ಲಿ ಜನರನ್ನು ಪ್ರಚೋದಿಸುತ್ತಿದ್ದಾರೆ: ದೆಹಲಿ ಬಿಜೆಪಿ ಅಧ್ಯಕ್ಷ

By

Published : Jan 31, 2020, 10:07 PM IST

thumbnail
ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಈ ಬಾರಿ 50 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಜಯಗಳಿಸಲಿದೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಎಪಿ ನಾಯಕರು ಸಿಎಎ ಮತ್ತು ಎನ್ಆರ್​ಸಿ ಹೆಸರಿನಲ್ಲಿ ಜನರನ್ನು ಪ್ರಚೋದಿಸುತ್ತಿದ್ದಾರೆ. ಬಿಜೆಪಿ ಶಾಂತಿ ಕಾಪಾಡಲು ಪ್ರಯತ್ನಿಸುತ್ತಿದೆ ಎಂದು ಈಟಿವಿ ಭಾರತಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.