ಮಹಾರಾಷ್ಟ್ರದ ಥಾಣೆಯಲ್ಲಿ ಭೀಕರ ರಸ್ತೆ ಅಪಘಾತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಮಹಾರಾಷ್ಟ್ರದ ಠಾಣೆಯಲ್ಲಿ ಭೀಕರ ಅಪಘಾತ
🎬 Watch Now: Feature Video
ಮಹಾರಾಷ್ಟ್ರದ ಥಾಣೆಯಲ್ಲಿನ ಅಂಬರ್ನಾಥ್ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.