ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಸೇರ್ಪಡೆ - ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
🎬 Watch Now: Feature Video
ಕೋಲ್ಕತ್ತಾ (ಪಶ್ಚಿಮ ಬಂಗಾಳ): ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೋಲ್ಕತ್ತಾದಲ್ಲಿ ನಡೆಯುತ್ತಿರುವ ರ‍್ಯಾಲಿಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಅವರು ಕಮಲ ಹಿಡಿದರು.