ಕೋವಿಡ್ ಲಸಿಕೆ ಪಡೆದ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ - ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
🎬 Watch Now: Feature Video
ನವದೆಹಲಿ: ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುತ್ತಿದ್ದಂತೆಯೇ ದೇಶಾದ್ಯಂತ ಲಸಿಕೆ ವಿರತಣೆ ಪ್ರಕ್ರಿಯೆ ಆರಂಭಗೊಂಡಿದೆ. ಇತ್ತ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಕೂಡ ಲಸಿಕೆ ಪಡೆದು, ಸಂಸ್ಥೆಯ ಇತರ ಸಿಬ್ಬಂದಿಯಲ್ಲಿ ಧೈರ್ಯ ತುಂಬಿದ್ದಾರೆ.