ಕಾರ್ಯಕ್ರಮದ ವೇಳೆ 'ಜೈ ಶ್ರೀರಾಮ್' ಘೋಷಣೆ: ಪೊಲೀಸ್ ಅಧಿಕಾರಿ ವಿರುದ್ಧ ಅಖಿಲೇಶ್ ಯಾದವ್ ಗರಂ - ಪೊಲೀಸ್ ಅಧಿಕಾರಿಯನ್ನ ನಿಂದಿಸಿದ ಅಖಿಲೇಶ್
🎬 Watch Now: Feature Video
ಕನೌಜ್ (ಉತ್ತರ ಪ್ರದೇಶ): ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಕನೌಜ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರುವಾಗ ವ್ಯಕ್ತಿಯೋರ್ವ ವೇದಿಕೆ ಬಳಿ ತೆರಳಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾನೆ. ಇದರಿಂದ ಕೆರಳಿದ ಅಖಿಲೇಶ್, ಪೊಲೀಸ್ ಅಧಿಕಾರಿಯನ್ನ ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.