ಜಮೀನು ವಿಚಾರವಾಗಿ ಮಾರಾಮಾರಿ.. ವೃದ್ಧನ ಥಳಿಸಿ ಬರ್ಬರ ಹತ್ಯೆ! - Mooltummeda of Kamareddy
🎬 Watch Now: Feature Video
ಜಮೀನು ವಿಚಾರವಾಗಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿದ್ದು, ವೃದ್ಧನನ್ನು ಥಳಿಸಿ ಹತ್ಯೆಗೈದಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಒಂದು ಕುಟುಂಬದವರು ಕಿಷ್ಟಯ್ಯನಿಗೆ ಬಡಿಗೆಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಮೃತಪಟ್ಟಿದ್ದಾರೆ.