ಜೋಡೆತ್ತು, ಇಂಧನ ರಹಿತ ಕಾರಿಗೆ ರೈತನೇ ಸಾರಥಿ : ಮಹೀಂದ್ರಾ ಗಮನ ಸೆಳೆದ ವಿಡಿಯೋ - Anand mahindra latest tweets

🎬 Watch Now: Feature Video

thumbnail

By

Published : Dec 24, 2020, 9:06 AM IST

ಸೋಶಿಯಲ್ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್ ಆಗಿರುವ ಉದ್ಯಮಿ ಆನಂದ್ ಮಹೀಂದ್ರಾ ಅವರ ಟ್ವೀಟ್​ವೊಂದು ಇದೀಗ ಭಾರಿ ವೈರಲ್​ ಆಗಿದೆ. ಎತ್ತಿನ ಬಂಡಿಯ ವಿಡಿಯೋ ಅನ್ನು ಪೋಸ್ಟ್ ಮಾಡಿರುವ ಅವರು, ನವೀಕರಿಸಬಹುದಾದ ಇಂಧನ ಕಾರನ್ನು ಕಡಿಮೆ ವೆಚ್ಚದಲ್ಲಿ ಹೀಗೂ ತಯಾರಿಸಬಹುದು ಎಂದು ಹೇಳುವ ಮೂಲಕ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಎತ್ತುಗಳೆರಡು ಕಾರಿನ ಕ್ಯಾಬಿನ್ ಹೊಂದಿರುವ ಗಾಡಿಯನ್ನು ಧರ್ಮಸ್ಥಳದ ರಸ್ತೆಯಲ್ಲಿ ಎಳೆದೊಯ್ಯುತ್ತಿರುವುದನ್ನು ಟ್ವೀಟ್​ ಮಾಡಿದ್ದಾರೆ. ಅವರ ಈ ಗಂಭೀರತೆ ಹಾಗೂ ಹಾಸ್ಯಭರಿಸದ ಟ್ವೀಟ್​ ಈಗ ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.