ಗುಲ್ಮಾರ್ಗ್​ನಲ್ಲಿ ರಾರಾಜಿಸಿದ 100 ಅಡಿ ಉದ್ದದ ತ್ರಿವರ್ಣ ಧ್ವಜ - ಗುಲ್ಮಾರ್ಗ್ ಇತ್ತೀಚಿನ ಸುದ್ದಿ

🎬 Watch Now: Feature Video

thumbnail

By

Published : Aug 11, 2021, 12:53 PM IST

ಗುಲ್ಮಾರ್ಗ್: ಭಾರತೀಯ ಸೇನೆಯು ಮಂಗಳವಾರದಂದು 100 ಅಡಿ ಉದ್ದದ ತ್ರಿವರ್ಣ ಧ್ವಜವನ್ನು ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪ್ರವಾಸಿ ತಾಣವಾದ ಗುಲ್ಮಾರ್ಗ್ ಕಣಿವೆಯಲ್ಲಿ ಸ್ಥಾಪಿಸಿದೆ. ಆರ್ಟಿಕಲ್​ 370 ಮತ್ತು 35 ಎ ರದ್ದತಿಗೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಣಿವೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಗಿದೆ. ಸೇನಾಧಿಕಾರಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯ ಆಡಳಿತ ಅಧಿಕಾರಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.