700 ಟ್ರ್ಯಾಕ್ಟರ್ಗಳಲ್ಲಿ ದೆಹಲಿಯತ್ತ ಹೊರಟ ಪಂಜಾಬ್ ರೈತರು.. - Kisan Mazdoor Sangarsh Committee
🎬 Watch Now: Feature Video
ಅಮೃತಸರ (ಪಂಜಾಬ್): ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ 'ದೆಹಲಿ ಚಲೋ' ಪ್ರತಿಭಟನೆ 16ನೇ ದಿನಕ್ಕೆ ಕಾಲಿಟ್ಟಿದೆ. ಧರಣಿಯಲ್ಲಿ ಪಾಲ್ಗೊಳ್ಳಲು ಇತ್ತ ಪಂಜಾಬ್ನಿಂದ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸದಸ್ಯರು ಸುಮಾರು 700 ಟ್ರ್ಯಾಕ್ಟರ್ಗಳಲ್ಲಿ ದೆಹಲಿಯ ಕುಂದ್ಲಿ ಗಡಿಯತ್ತ ಸಾಗಿದ್ದಾರೆ.