ಮಿನಿಬಸ್​ಗೆ ಬಸ್​ ಡಿಕ್ಕಿ... ಭೀಕರ ರಸ್ತೆ ಅಪಘಾತದಲ್ಲಿ 10 ಜನ ಸಾವು! - ಅಸ್ಸೋಂ ಅಪಘಾತದಲ್ಲಿ 9 ಜನ ಸಾವು

🎬 Watch Now: Feature Video

thumbnail

By

Published : Sep 23, 2019, 4:01 PM IST

Updated : Sep 23, 2019, 6:18 PM IST

ಭೀಕರ ರಸ್ತೆ ಅಪಘಾತ ಸಂಭವಿಸಿ 10 ಜನ ಮೃತಪಟ್ಟಿರುವ ಘಟನೆ ಅಸ್ಸೋಂನಲ್ಲಿ ನಡೆದಿದೆ. ಇಲ್ಲಿನ ಶಿವಸಾಗರ್​ ಜಿಲ್ಲೆಯ ಡಿಮೋ ಗ್ರಾಮದ ಬಳಿ ಬಸ್​ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ಎದುರುಗಡೆಯಿಂದ ಬರುತ್ತಿದ್ದ ಮಿನಿ ಬಸ್​ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಥಳದಲ್ಲೇ 9 ಜನ ಮೃತಪಟ್ಟಿದ್ದು, ಚಿಕಿತ್ಸೆ ಫಲಿಸದೇ ಮತ್ತೊಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಾಗೊಂಡ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Last Updated : Sep 23, 2019, 6:18 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.