ವಿಧಾನಸಭೆ ಚುನಾವಣೆ: ಹಕ್ಕು ಚಲಾಯಿಸಿದ ಅಸ್ಸೋಂ ಸಿಎಂ ಸರ್ಬಾನಂದ ಸೊನೊವಾಲ್ - ಸರ್ಬಾನಂದ ಸೊನೊವಾಲ್

🎬 Watch Now: Feature Video

thumbnail

By

Published : Mar 27, 2021, 12:39 PM IST

ದಿಬ್ರುಗರ್​ (ಅಸ್ಸೋಂ): ರಾಜ್ಯದಲ್ಲಿಂದು ಮೊದಲ ಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಅಸ್ಸೋಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ದಿಬ್ರುಗರ್​ನ ಮತಗಟ್ಟೆಯಲ್ಲಿ ವೋಟ್​ ಮಾಡಿರುವ ಸಿಎಂ, 100ಕ್ಕೂ ಅಧಿಕ ಸ್ಥಾನಗಳನ್ನು ಗಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.