ಸಂಚಾರ ನಿಯಮ ಉಲ್ಲಂಘನೆ: 5000 ರೂ. ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ - ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ
🎬 Watch Now: Feature Video
ಪಂಜಾಬ್: ಡಿ.1 ರಿಂದ ಪಂಜಾಬ್ ಸರ್ಕಾರವು ಹೊಸ ಸಂಚಾರ ನಿಯಮಗಳನ್ನು ಜಾರಿಗೆ ತಂದಿದ್ದು, ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಗುರುದಾಸ್ಪುರ್ ಜಿಲ್ಲೆಯ ಪಠಾಣ್ಕೋಟ್ನಲ್ಲಿ ದಾಖಲಾತಿಗಳಿಲ್ಲದೆ ಆಟೋ ಚಾಲನೆ ಮಾಡುತ್ತಿದ್ದ ಚಾಲಕನಿಗೆ ಟ್ರಾಫಿಕ್ ಪೊಲೀಸರು 5000 ರೂ. ದಂಡ ವಿಧಿಸಿದ್ದಾರೆ. ಇದರಿಂದ ನೊಂದ ಚಾಲಕ ಸಾರ್ವಜನಿಕವಾಗಿಯೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು, ಈ ದೃಶ್ಯದ ವಿಡಿಯೋ ವೈರಲ್ ಆಗಿದೆ.