ಚಿನ್ನದ ಹುಡುಗಿಗೆ ಅದ್ಧೂರಿ ಸ್ವಾಗತ... ಮುತ್ತಿನ ನಗರಿಗೆ ಬರುತ್ತಿದ್ದಂತೆ ಶುಭಾಶಯಗಳ ಮಹಾಪೂರ! - ಬೇಗಂಪೇಟ್ ವಿಮಾನ ನಿಲ್ದಾಣ
🎬 Watch Now: Feature Video
ಬಿಡ್ಲ್ಯೂಎಫ್ ವರ್ಲ್ಡ್ ಚಾಂಪಿಯನ್ಷಿಪ್ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನದ ಪದಕ ಗೆದ್ದ ಸ್ಟಾರ್ ಶೆಟ್ಲರ್ ಪಿ.ವಿ.ಸಿಂಧು ಇಂದು ಸಂಜೆ ಮುತ್ತಿನ ನಗರಿ ಹೈದರಾಬಾದ್ಗೆ ಆಗಮಿಸಿದರು. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೈದರಾಬಾದ್ನ ಬೇಗಂಪೇಟ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನ ಅದ್ಧೂರಿಯಾಗಿ ಸ್ವಾಗತ ಮಾಡಿಕೊಳ್ಳಲಾಯಿತು.