ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್: ವಿಡಿಯೋ - ಪೌರತ್ವ ತಿದ್ದುಪಡಿ ಕಾಯ್ದೆ
🎬 Watch Now: Feature Video
ಬಹ್ರೇಚ್(ಉತ್ತರಪ್ರದೇಶ): ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವ ಘಟನೆ ಉತ್ತರಪ್ರದೇಶದ ಬಹ್ರೇಚ್ನಲ್ಲಿ ನಡೆದಿದೆ. ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಈ ರೀತಿಯಾಗಿ ನಡೆದುಕೊಂಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.