ಕೊರೊನಾ ಬಗ್ಗೆ ಜಾಗೃತರಾಗಿರಿ - ಸಾಮಾಜಿಕ ಅಂತರ ಕಾಯ್ದುಕೊಳ್ಳಿ : ಮಾವೋವಾದಿಗಳ ಕರೆ! - ಮಾವೋವಾದಿ ಮನವಿ
🎬 Watch Now: Feature Video

ಆಂಧ್ರಪ್ರದೇಶ: ಮಹಾಮಾರಿ ಕೊರೊನಾ ದೇಶದಲ್ಲಿ ರುದ್ರನರ್ತನವಾಡ್ತಿದೆ. ಈಗಾಗಲೇ ಸಾವಿರಾರು ಜನರಿಗೆ ಈ ಸೋಂಕು ತಗುಲಿದ್ದು, ಅದರಿಂದ ಹೊರಬರಲು ಹರಸಾಹಸ ಪಡುತ್ತಿದ್ದಾರೆ. ಇದರ ಮಧ್ಯೆ ಮಾವೋವಾದಿಯೊಬ್ಬರು ಮಹಾಮಾರಿ ಕೊರೊನಾ ಬಗ್ಗೆ ಜಾಗೃತರಾಗಿರುವಂತೆ ಮನವಿ ಮಾಡಿಕೊಂಡಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕೊರೊನಾ ಸೋಂಕಿತರು ಆದಷ್ಟು ಬೇಗ ಗುಣಮುಖರಾಗುವ ವಿಶ್ವಾಸವಿದ್ದು, ಇದರ ವಿರುದ್ಧ ಸರ್ಕಾರ ಮತ್ತಷ್ಟು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದಿದ್ದಾರೆ.