VIDEO: ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಬೀಟಿಂಗ್ ರಿಟ್ರೀಟ್ ಸಮಾರಂಭ - ಡ್ರಾಸ್‌ನ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಬೀಟಿಂಗ್ ರಿಟ್ರೀಟ್ ಸಮಾರಂಭ
🎬 Watch Now: Feature Video
ಲಡಾಖ್: ಕಾರ್ಗಿಲ್ ವಿಜಯ ದಿವಸ್ನ 22 ನೇ ವಾರ್ಷಿಕೋತ್ಸವದ ಅಂಗವಾಗಿ ಡ್ರಾಸ್‌ನ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಬೀಟಿಂಗ್ ರಿಟ್ರೀಟ್ ಸಮಾರಂಭ ನಡೆಯಿತು.