ವಿಕ್ಟೋರಿಯಾ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಗೆ ಹೂಮಳೆ ಗೌರವ: ವಿಡಿಯೋ - ಬೆಂಗಳೂರು ಸುದ್ದಿ
🎬 Watch Now: Feature Video
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಮೇಲೆ ಹಾರಿದ ಭಾರತೀಯ ವಾಯುಸೇನಾ ಹೆಲಿಕಾಪ್ಟರ್, ಇಲ್ಲಿನ ವೈದ್ಯಕೀಯ ಸಿಬ್ಬಂದಿ ಮೇಲೆ ಹೂ ಮಳೆಗರೆದಿದೆ. ದೇಶಾದ್ಯಂತ ಇಂದು ಕೊರೊನಾ ವಾರಿಯರ್ಗಳಿಗೆ ಗೌರವ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಗೆ ಈ ಮೂಲಕ ಗೌರವ ಸಲ್ಲಿಸಲಾಗಿದೆ.