ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಭಾರತ ರತ್ನ ಪ್ರಶಸ್ತಿ ಪುರಸ್ಕಾರ: ವಿಡಿಯೋ - ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
🎬 Watch Now: Feature Video
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದ್ರು.