ಜಲಾವೃತವಾದ ರಸ್ತೆ ದಾಟಲು ಹೋಗಿ ಕೊಚ್ಚಿಹೋದ ಬೈಕ್​ ಸವಾರ - ಮಧ್ಯಪ್ರದೇಶದ ಶಿವಪುರಿ ಜಿಲ್ಲೆ

🎬 Watch Now: Feature Video

thumbnail

By

Published : Aug 9, 2021, 7:18 PM IST

ಶಿವಪುರಿ (ಮಧ್ಯಪ್ರದೇಶ): ಕಳೆದೊಂದು ವಾರದಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯು ಮಧ್ಯಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟು ಮಾಡಿದೆ. ಶಿವಪುರಿ ಜಿಲ್ಲೆಯಲ್ಲಿ ನದಿಗಳು ಮತ್ತು ಚರಂಡಿಗಳು ತುಂಬಿ ಹರಿಯುತ್ತಿದ್ದು ರಸ್ತೆಗಳು, ಸೇತುವೆಗಳು ಜಲಾವೃತವಾಗಿವೆ. ಪ್ರಾಣವನ್ನು ಪಣಕ್ಕಿಟ್ಟು ರಸ್ತೆ ದಾಟಲು ಹೋದ ಬೈಕ್​ ಸವಾರ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.