ಚುನಾವಣಾ ಪ್ರಚಾರದ ವೇಳೆ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ! ವಿಡಿಯೋ - ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಟ
🎬 Watch Now: Feature Video
ವಡೋದರಾ: ಗುಜರಾತ್ನಲ್ಲಿ ಮುನ್ಸಿಪಾಲ್ ಕಾರ್ಪೋರೇಷನ್ ಚುನಾವಣೆ ಬಹಿರಂಗ ಪ್ರಚಾರ ಇಂದು ಅಂತ್ಯಗೊಂಡಿದ್ದು, ವಡೋದರಾದ ತಾಲ್ವಾ ಪ್ರದೇಶದಲ್ಲಿ ಪ್ರಚಾರ ನಡೆಸುತ್ತಿದ್ದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮೀಲಾಯಿಸಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು, ಇದರ ವಿಡಿಯೋ ವೈರಲ್ ಆಗಿದೆ.