ಪಕ್ಷದ ರೇಖೆ ದಾಟಿ ರೈತರ ಪರ ನಿಂತ ಬಿಜೆಪಿ ನಾಯಕ ಬಿರೇಂದ್ರ ಸಿಂಗ್ - ರೈತರ ಹೋರಾಟ,
🎬 Watch Now: Feature Video
'ಈಟಿವಿ ಭಾರತ'ಕ್ಕೆ ನೀಡಿದ ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಚೌಧರಿ ಬಿರೇಂದ್ರ ಸಿಂಗ್ ಅವರು ಕೃಷಿ ಕಾನೂನುಗಳು ಮತ್ತು ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಸುದೀರ್ಘವಾಗಿ ಮಾತನಾಡಿದರು. ಕೃಷಿ ಕಾನೂನುಗಳ ಬಗ್ಗೆ ತಮ್ಮ ನಿಲುವನ್ನು ಪುನರ್ ವಿಮರ್ಶಿಸಿ ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸಬೇಕೆಂದು ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಅಲ್ಲದೆ, ಸರ್ಕಾರಕ್ಕೆ ತಮ್ಮದೇ ಆದ ಸಲಹೆಗಳನ್ನು ನೀಡಿದ್ದಾರೆ.