ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸಿದ ಬಿಜೆಪಿ ನಾಯಕಿ ರುಮಿಸಾ ರಫೀಕ್ - ಅನಂತ್‌ನಾಗ್

🎬 Watch Now: Feature Video

thumbnail

By

Published : Aug 5, 2020, 11:47 AM IST

ಅನಂತ್‌ನಾಗ್ (ಜಮ್ಮು ಮತ್ತು ಕಾಶ್ಮೀರ): ಸಂವಿಧಾನದ 370ನೇ ವಿಧಿ ರದ್ದು ಪಡಿಸಿ, ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಿ ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಇದರ ಮೊದಲ ವಾರ್ಷಿಕೋತ್ಸವದಂದು ಇಲ್ಲಿನ ಸ್ಥಳೀಯ ಬಿಜೆಪಿ ಮುಖಂಡೆ ರುಮಿಸಾ ರಫೀಕ್, ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ನ ಲಾಲ್​ಚೌಕ್‌ನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿ ಸಂಭ್ರಮಿಸಿದರು. ಕಳೆದ ವರ್ಷ ಆಗಸ್ಟ್​ 5ರಂದು ಆರ್ಟಿಕಲ್​ 370ನೇ ವಿಧಿಯನ್ನ ಕೇಂದ್ರದ ಬಿಜೆಪಿ ಸರ್ಕಾರ ರದ್ದುಪಡಿಸಿತ್ತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.