ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕಿ ಪಾಪಿಯಾ ಅಧಿಕಾರಿ ಮೇಲೆ ಹಲ್ಲೆ! - ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುಖಂಡೆ ಪಾಪಿಯಾ ಅಧಿಕಾರಿ
🎬 Watch Now: Feature Video
ಕೋಲ್ಕತ್ತಾ( ಪಶ್ಚಿಮ ಬಂಗಾಳ): ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಪಾಪಿಯಾ ಅಧಿಕಾರಿ ಮೇಲೆ ಕೆಲವರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದಲ್ಲಿದ್ದು, ಮೂರನೇ ಹಂತದ ಮತದಾನ ನಡೆದಿದ್ದು, ಈ ಮಧ್ಯೆ ಅವರ ಮೇಲೆ ಹಲ್ಲೆ ನಡೆದಿರುವ ಮಾಹಿತಿ ಬಹಿರಂಗಗೊಂಡಿದೆ. ಬಂಗಾಳದ ಉಲುಬೇರಿಯಾ ದಕ್ಷಿಣ ಕ್ಷೇತ್ರದಿಂದ ಪಾಪಿಯಾ ಸ್ಪರ್ಧೆ ಮಾಡಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ಕಾರ್ಯಕರ್ತನೋರ್ವನ ಮೇಲೆ ಹಲ್ಲೆ ನಡೆದಿದ್ದು, ಆತನ ಆರೋಗ್ಯ ವಿಚಾರಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.