56 ಇಂಚಿನ ಎದೆಯುಳ್ಳ ವ್ಯಕ್ತಿಯಿಂದ ಮಾತ್ರ ಬಡವರ ಸೇವೆ: ಮೋದಿ ಗುಣಗಾನ ಮಾಡಿದ ನಡ್ಡಾ - BJP President JP Nadda in Rohtas on Bihar election

🎬 Watch Now: Feature Video

thumbnail

By

Published : Oct 15, 2020, 3:33 PM IST

ಬಿಹಾರದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಎಲ್ಲ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಇಂದು ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರೋಹ್ತಾಸ್​​ನಲ್ಲಿ ತಮ್ಮ ಅಭ್ಯರ್ಥಿ ಪರ ಪ್ರಚಾರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾಷಣ ಮತ್ತು ಘೋಷಣೆ ನೀಡುವುದು ತುಂಬಾ ಸುಲಭ, ಆದರೆ 56 ಇಂಚಿನ ಎದೆವುಳ್ಳ ವ್ಯಕ್ತಿ ಮಾತ್ರ ಬಡವರ ಸೇವೆ ಸಲ್ಲಿಸಬಹುದು ಎಂದಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಗುಣಗಾಣ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.