ಕೋಲ್ಕತ್ತಾದಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಪೊಲೀಸರಿಂದ ಜಲ ಫಿರಂಗಿ ಪ್ರಯೋಗ - ಕೋಲ್ಕತ್ತಾ
🎬 Watch Now: Feature Video

ಕೋಲ್ಕತ್ತಾ: ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಕೋಲ್ಕತ್ತಾ ವಿದ್ಯುತ್ ಸರಬರಾಜು ನಿಗಮಕ್ಕೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಜಲಫಿರಂಗಿ ಪ್ರಯೋಗಿಸಿದ್ದು, ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.