ಬಿಜೆಪಿ-ಶಿವಸೇನೆ ಮೈತ್ರಿಕೂಟಕ್ಕೆ 225 ಸೀಟು ಗ್ಯಾರಂಟಿ: ಪಿಯೂಷ್ ಗೋಯಲ್ ವಿಶ್ವಾಸ - ಮಹಾರಾಷ್ಟ್ರ ಚುನಾವಣೆ ಬಗ್ಗೆ ಪಿಯೂಷ್ ಗೋಯಲ್ ಮಾತು

🎬 Watch Now: Feature Video

thumbnail

By

Published : Oct 21, 2019, 9:25 AM IST

ಮುಂಬೈ: ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯ ಮತದಾನ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಚುನಾವಣೆ ಹಾಗೂ ಫಲಿತಾಂಶದ ಬಗ್ಗೆ ಮಾತನಾಡಿದ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, ಬಿಜೆಪಿ-ಶಿವಸೇನೆ ಮೈತ್ರಿಕೂಟ 225 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷಗಳು ವಿಶ್ವಾಸಾರ್ಹತೆ ಕಳೆದುಕೊಂಡಿದ್ದು, ಯಾವುದೇ ರೀತಿಯಲ್ಲೂ ನಮ್ಮ ಪ್ರತಿಸ್ಪರ್ಧಿಗಳಲ್ಲ. ಜನತೆ ಮೋದಿಜೀ ಹಾಗೂ ಫಡ್ನಾವೀಸ್​ ಜೊತೆಗಿದ್ದಾರೆ ಎಂದು ಗೋಯಲ್ ವಿಶ್ವಾಸದ ಮಾತುಗಳನ್ನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.