ಕೃಷಿ ಮಸೂದೆ ಬೆಂಬಲಿಸಿ ಜಾಥಾ.. ಬಿಜೆಪಿ ಕಾರ್ಯಕರ್ತರನ್ನು ಅಟ್ಟಾಡಿಸಿದ ಟಿಎಂಸಿ ಕಾರ್ಯಕರ್ತರು - ಟಿಎಂಸಿ ಕಾರ್ಯಕರ್ತರಿಂದ ಹಲ್ಲೆ
🎬 Watch Now: Feature Video
ಪಶ್ಚಿಮ ಬಂಗಾಳ: ದಕ್ಷಿಣ 24 ಪರಗಣ ಜಿಲ್ಲೆಯ ನೋಡಾಳಿ ಗ್ರಾಮದಲ್ಲಿ ಶನಿವಾರ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಬೆಂಬಲಿಸಿ ಮೆರವಣಿಗೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ 7 ಜನರನ್ನು ಬಂಧಿಸಲಾಗಿದೆ.