ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪ್ರತಿಭಟನೆ - Trinamool congress

🎬 Watch Now: Feature Video

thumbnail

By

Published : Dec 10, 2020, 5:14 PM IST

Updated : Dec 10, 2020, 5:36 PM IST

ಪಶ್ಚಿಮ ಬಂಗಾಳ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಪಶ್ಚಿಮ ಬಂಗಾಳದಾದ್ಯಂತ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕೃತ್ಯವನ್ನು ಆಡಳಿತವಾದ ಪಕ್ಷ ತೃಣಮೂಲ ಕಾಂಗ್ರೆಸ್​​ನ (ಟಿಎಂಸಿ) ಬೆಂಬಲಿಗರು ಎಸಗಿದ್ದಾರೆ ಎಂದು ಆರೋಪಿಸಿ, ರಸ್ತೆ ತಡೆದು ಧರಣಿ ಮಾಡುತ್ತಿದ್ದಾರೆ.
Last Updated : Dec 10, 2020, 5:36 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.