ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ಬ್ರೆಜಿಲ್ ಅಧ್ಯಕ್ಷರಿಗೆ ಭವ್ಯ ಸ್ವಾಗತ - ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ
🎬 Watch Now: Feature Video
ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದರು. ಈ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ನಾಲ್ಕು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಬೋಲ್ಸನಾರೊ ಶುಕ್ರವಾರ ರಾತ್ರಿ ನವದೆಹಲಿಗೆ ಬಂದಿಳಿದಿದ್ದರು. ಬ್ರೆಜಿಲ್ ಅಧ್ಯಕ್ಷರ ಜೊತೆ ಅವರ ಸೊಸೆ ಲೆಟೀಸಿಯಾ ಫಿರ್ಮೀ ಸೇರಿದಂತೆ 8 ಸಚಿವರ ತಂಡ ಆಗಮಿಸಿದೆ.
Last Updated : Jan 25, 2020, 1:38 PM IST