ಜೋಧ್​ಪುರದಲ್ಲಿ ಸೇನಾ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ - ತಾಂತ್ರಿಕ ದೋಷ ಹಿನ್ನೆಲೆ ಸೇನಾ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

🎬 Watch Now: Feature Video

thumbnail

By

Published : Oct 29, 2020, 12:32 PM IST

ಜೋಧ್​ಪುರ: ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ರಾಜಸ್ಥಾನದ ಜೋಧ್​ಪುರನ ಬದ್ಲಿ ಬಸ್ನಿ ಎಂಬ ಗ್ರಾಮದಲ್ಲಿ ಸೇನಾ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ ಮಾಡಿದೆ. ಸ್ಥಳಕ್ಕೆ ಪೊಲೀಸರು, ಗ್ರಾಮದ ಜನರು ದೌಡಾಯಿಸಿದ್ದಾರೆ. ಕೆಲ ನಿಮಿಷಗಳ ಬಳಿಕ ಅಲ್ಲಿದೆ ತಾಂತ್ರಿಕ ತಜ್ಞರು ಮತ್ತೊಂದು ಹೆಲಿಕಾಪ್ಟರ್​ನಲ್ಲಿ ಬಂದಿದ್ದು, ರಿಪೇರಿ ಕೆಲಸ ಆರಂಭಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.