ಸ್ವಾತಂತ್ರ್ಯೋತ್ಸವ: ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದ ಬುರ್ಜ್ ಖಲೀಫಾ! - ಬುರ್ಜ್ ಖಲೀಫ್
🎬 Watch Now: Feature Video
ದುಬೈ: ದೇಶಾದ್ಯಂತ ಸಡಗರ-ಸಂಭ್ರಮದಿಂದ 74ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ದುಬೈನ ಪ್ರಸಿದ್ಧ ಆಕರ್ಷಣೀಯ ಸ್ಥಳ ಬುರ್ಜ್ ಖಲೀಫಾ ಮೇಲೆ ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸಿದೆ. ವಿಶ್ವದ ಅತ್ಯಂತ ಎತ್ತರದ ಕಟ್ಟಡ ಎನಿಸಿಕೊಂಡಿರುವ ದುಬೈನ ಬುರ್ಜ್ ಖಲೀಫಾದ ಮೇಲೆ ಪ್ರತಿ ವರ್ಷ ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತದೆ.