ಬೆಂಗಳೂರಿನಿಂದ ಐಟಿ ಕಾರ್ಮಿಕರನ್ನ ಹೊತ್ತು ಸಾಗುತ್ತಿದ್ದ ಬಸ್ ಅಪಘಾತ - ಬಸ್ ಅಪಘಾತ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7141812-thumbnail-3x2-wdfdfd.jpg)
ಬೇರೆ ಬೇರೆ ರಾಜ್ಯಗಳಲ್ಲಿರುವ ವಲಸೆ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ. ಹೀಗಾಗಿ ಬೆಂಗಳೂರಿನಲ್ಲಿದ್ದ ಕೇರಳದ 25 ಐಟಿ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಬಸ್ವೊಂದು ತಮಿಳುನಾಡಿನ ಸೇಲಂ ಬಳಿ ಅಪಘಾತಕ್ಕೊಳಗಾಗಿದೆ. ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.