ಕಾರು-ಬೈಕ್ ನಡುವೆ ಭೀಕರ ಅಪಘಾತ... ಸಿಸಿಟಿವಿಯಲ್ಲಿ ದೃಶ್ಯಾವಳಿ ಸೆರೆ! - ಮಹಾರಾಷ್ಟ್ರದ ನಾಗ್ಪುರ್
🎬 Watch Now: Feature Video
ನಾಗ್ಪುರ್ : ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಭೀಕರ ಅಫಘಾತ ಮಹಾರಾಷ್ಟ್ರದ ನಾಗ್ಪುರ್ದಲ್ಲಿ ಸಂಭವಿಸಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಿನಿಮೀಯ ರೀತಿಯಲ್ಲಿ ಕಾರು-ಬೈಕ್ ಹಾರಿ ಬಿದ್ದಿವೆ. ಕಾರು ಚಾಲಕ ವೇಗವಾಗಿ ಡ್ರೈವ್ ಮಾಡಿಕೊಂಡು ಬಂದಿರುವುದೇ ಈ ಘಟನೆ ನಡೆಯಲು ಕಾರಣ ಎಂದು ಹೇಳಲಾಗುತ್ತಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರ ಹಲವಾರು ಮೀಟರ್ ದೂರು ಹೋಗಿ ಬಿದ್ದಿದ್ದಾನೆ.