ಸರಗಳ್ಳರಿಗೆ ಸಾರ್ವಜನಿಕರಿಂದ ಸಖತ್ ಗೂಸಾ..! ವಿಡಿಯೋ - ಸಾರ್ವಜನಿಕರಿಂದ ಧರ್ಮದೇಟು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4335518-thumbnail-3x2-ks.jpg)
ಬೈಕ್ನಲ್ಲಿ ಬಂದ ಸರಗಳ್ಳರು ಮಹಿಳೆಯ ಕುತ್ತಿಗೆಯಿಂದ ಸರವನ್ನು ಎಳೆಯುವಾಗ ಸಿಕ್ಕಿಬಿದ್ದು ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ದೆಹಲಿಯ ನಂಗೊಲಿ ಪ್ರದೇಶದಲ್ಲಿ ಮಂಗಳವಾರ ನಡೆದಿದೆ. ಚೈನ್ ಎಳೆಯುವ ವೇಳೆ ಹಿಂಬದಿ ಸವಾರ ಸಿಕ್ಕಿಬಿದ್ದಿದ್ದಾನೆ. ಸಾರ್ವಜನಿಕರು ಧರ್ಮದೇಟು ನೀಡಿದ ಬಳಿಕ ಸರಗಳ್ಳರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.