ಚಾಂಗುರಿ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಅಗ್ನಿ ಅವಘಡ - Assam fire
🎬 Watch Now: Feature Video
ಅಸ್ಸೋಂ: ಇಲ್ಲಿನ ಚಾಂಗುರಿ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸದೆ. ಅಗ್ನಿಶಾಮಕ ದಳದ ಎರಡು ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿದ್ಯುತ್ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.